ಸ್ವಲ್ಪ ಮಾತನಾಡಬೇಕಾದರೆ ಹದ್ದುಬಸ್ತಿನಲ್ಲಿ ಮಾತಾಡಿ, ನಿಮಗೆ ನೈತಿಕತೆ ಇಲ್ಲ: ಪ್ರಿಯಾಂಕ ಖರ್ಗೆಗೆ ಕೇಂದ್ರ ಸಚಿವ ಹೆಚ್ಡಿಕೆ ತಿರುಗೇಟು
2025-10-23 15 Dailymotion
ಹಣ, ಅಧಿಕಾರಕ್ಕಾಗಿ ಜೆಡಿಎಸ್ ಕೇಸರಿಕರಣ ಆಗಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಸ್ವಲ ಮಾತಾಡಬೇಕಾದರೆ ಹದ್ದುಬಸ್ತಿನಲ್ಲಿ ಮಾತಾಡಿ ಎಂದು ಕಿಡಿಕಾರಿದ್ದಾರೆ.