ವಿಧಾನಪರಿಷತ್ ಸದಸ್ಯ ಯತೀಂದ್ರ ಅವರ ಮಾತುಗಳನ್ನು ಮುಖ್ಯಮಂತ್ರಿಗಳ ಧ್ವನಿ ಎಂಬಂತೆ ಬಿಂಬಿಸುವುದು ಸರಿಯಲ್ಲ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.