ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾವೇರಿ ಟ್ರಾವೆಲ್ಸ್ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಪರಿಣಾಮ ಹಲವರು ಸಜೀವ ದಹನವಾಗಿದ್ದಾರೆ.