ಕರ್ನಾಟಕದ ಮುಂದಿನ ಸಿಎಂ ಕುರಿತು ಸಾಗರ ಶಾಸಕರು ಪ್ರತಿಕ್ರಿಯಿಸಿದ್ದು, ಹೈಕಮಾಂಡ್ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯುತ್ತದೆ ಎಂದಿದ್ದಾರೆ.