ಬೈಕ್ಗೆ ಡಿಕ್ಕಿ ಹೊಡೆದು ಹಿಟ್ ಅಂಡ್ ರನ್ ಮಾಡಿದ ಆರೋಪದಡಿ ಕಾರು ಚಲಾಯಿಸುತ್ತಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.