ಮನೆಯಲ್ಲಿ ಸ್ಫೋಟ ಸಂಭವಿಸಿ ಓರ್ವ ವೃದ್ಧೆ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆ ಆರ್ ಪುರಂನಲ್ಲಿ ಸಂಭವಿಸಿದೆ.