Surprise Me!

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ: 17 ಲಕ್ಷ ರೂ. ಪ್ರವೇಶ ಶುಲ್ಕ ಸಂಗ್ರಹ

2025-10-25 175 Dailymotion

ಕಿತ್ತೂರಿನ ಇತಿಹಾಸವನ್ನು ಸಾರುತ್ತಿರುವ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯಕ್ಕೆ ಕೆಲವೊಂದು ಅಭಿವೃದ್ಧಿ ಕೆಲಸಗಳ ಅಗತ್ಯವಿದೆ ಎಂದು ಪ್ರವಾಸಿಗರು ಹೇಳಿದ್ದಾರೆ.

Buy Now on CodeCanyon