ಇಲ್ಲಿ ಓಂ ಶಾಂತಿ.. ಹೈದರಾಬಾದ್ನಲ್ಲಿ ಡಿಸ್ಕೋ ಶಾಂತಿ! ದಿಢೀರ್ ಬದಲಾವಣೆ ಹಿಂದಿನ ಕಾರಣ ಬಿಚ್ಚಿಟ್ಟ ಜ್ಯೋತಿ
2025-10-25 761 Dailymotion
<p><br>ಕನ್ನಡ ಕಿರುತೆರೆಯಲ್ಲಿ ಗೌರಮ್ಮನಂತೆ ಮಿಂಚ್ತಾ ಇದ್ದ ನಟಿ ಜ್ಯೋತಿ ರೈ ಟಾಲಿವುಡ್ಗೆ ಹೋದ ಮೇಲೆ ಬಿಚ್ಚಮ್ಮ ಆಗಿ ಬದಲಾಗಿದ್ದಾರೆ. ಸದ್ಯ ಕನ್ನಡ ಚಿತ್ರವೊಂದರಲ್ಲಿ ನಟಿಸೋದಕ್ಕೆ ಮರಳಿ ಬೆಂಗಳೂರಿಗೆ ಬಂದಿರೊ ಜ್ಯೋತಿ ತಮ್ಮ ಬದಲಾದ ಲುಕ್ಕು, ಲಕ್ಕು ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. </p>