ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣದ ಕುರಿತು ಮಾತನಾಡಿದ್ದಾರೆ. ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯ ಎಂದು ಅವರು ಹೇಳಿದ್ದಾರೆ.