Surprise Me!

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ: ನಿಖಿಲ್ ಕುಮಾರಸ್ವಾಮಿ

2025-10-26 0 Dailymotion

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದಿದ್ದಾರೆ.

Buy Now on CodeCanyon