ಆನೇಕಲ್: ಕಂದಕಕ್ಕೆ ಉರುಳಿದ ಕಂಟೈನರ್ ಲಾರಿ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ
2025-10-27 10 Dailymotion
ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ ಕಂದಕಕ್ಕೆ ಉರುಳಿ ಇಬ್ಬರು ಘಟನಾ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿದ್ದು, ಮೃತದೇಹಗಳನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ.