ಬೆಳಗಾವಿಯಲ್ಲಿ ಬೀದಿನಾಯಿಗಳ ಕಾಟಕ್ಕೆ ಜನರು ಹೈರಾಣಾಗಿದ್ದಾರೆ. 2025ರ ಜನವರಿಯಿಂದ ಸೆಪ್ಟೆಂಬರ್ವರೆಗೆ 16,105 ಜನರಿಗೆ ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗಿವೆ.