Surprise Me!

ಕಾಂಗ್ರೆಸ್​ ಪಕ್ಷದಲ್ಲಿ ಯಾವ ರೀತಿ ತೀರ್ಮಾನ ಆಗಲಿದೆ ಎಂಬುದನ್ನು ಊಹೆ ಮಾಡಲು ಸಾಧ್ಯವಿಲ್ಲ: ಕೆ. ಎನ್​. ರಾಜಣ್ಣ

2025-10-28 10 Dailymotion

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆಂಬುದು ನಮ್ಮ ಆಸೆ, ಅದರಲ್ಲಿ ತಪ್ಪೇನಿದೆ. ಆಸೆ ಇದ್ದರೂ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಮಾಜಿ ಸಚಿವ ಕೆ. ಎನ್​. ರಾಜಣ್ಣ ಹೇಳಿದರು.

Buy Now on CodeCanyon