ಎಬಿಎಸ್ ಎಂಬುದು ಜೀವರಕ್ಷಕ ಸುರಕ್ಷತಾ ವೈಶಿಷ್ಟ್ಯವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ದ್ವಿಚಕ್ರ ವಾಹನಗಳನ್ನು ಚಲಾಯಿಸುವ ಅಚಾನಕ್ ಆಗಿ ಬ್ರೇಕ್ ಹಾಕಿದಾಗ, ವೀಲ್ ಲಾಕ್ ಆಗುವುದನ್ನು ತಪ್ಪಿಸುತ್ತಿದೆ. ವಾಹನದ ಮೇಲೆ ಪೂರ್ತಿ ಹಿಡಿತ ಸಾಧಿಸಲು ನೆರವಾಗಲಿದೆ. ಸ್ಕಿಡ್ ಆಗುವುದನ್ನು ತಡೆಗಟ್ಟುತ್ತದೆ. ಇದೊಂದಿದ್ದರೆ ಅಪಘಾತವಾಗುವ ಸಾಧ್ಯತೆಯೂ ತೀರಾ ವಿರಳವೆಂದು ನುರಿತವರು ಹೇಳುತ್ತಾರೆ. <br /> <br />#abs #absbikes #abstech #bikes #bikevideos #kannadadrivespark #drivespark<br /><br />~ED.158~PR.158~
