ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ 8 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.