Surprise Me!

ಧರ್ಮ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಸ್ವಾತಂತ್ರ್ಯ ಯಾವ ರಾಜಕೀಯ ಪಕ್ಷಕ್ಕೂ ಇಲ್ಲ: ರಂಭಾಪುರಿ ಶ್ರೀ

2025-10-29 2 Dailymotion

ಸರ್ಕಾರಿ ಸ್ಥಳಗಳಲ್ಲಿ ಧಾರ್ಮಿಕ ಸಭೆ ನಡೆಸದಂತೆ ರಾಜ್ಯ ಸರ್ಕಾರ ನಿಷೇಧ ಹೇರಿರುವ ವಿಚಾರವಾಗಿ ಮಾತನಾಡಿದ ರಂಭಾಪುರಿ ಶ್ರೀಗಳು, ದೇಶದಲ್ಲಿ ಅವರದ್ದೇ ಆದ ಧರ್ಮ ಪಾಲನೆ ಮಾಡಲು ಸಂವಿಧಾನ ಅವಕಾಶ ನೀಡಿದೆ ಎಂದರು.

Buy Now on CodeCanyon