ರಾಜ್ಯದಲ್ಲಿ ಈಗ ಚರ್ಚೆಯಲ್ಲಿರುವ ಯಾವ ನಾಯಕರೂ ಮುಂದಿನ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.