ಕಳಪೆ ಕಾಮಗಾರಿ ಆರೋಪ: ಲೋಕಾಯುಕ್ತ ಅಧಿಕಾರಿಗಳಿಂದ ಹಾವೇರಿಯ ಜಿ ಪ್ಲಸ್ ಒನ್ ಮನೆಗಳ ಪರಿಶೀಲನೆ
2025-10-30 4 Dailymotion
ಸರ್ಕಾರ ನಿಗದಿಪಡಿಸಿದ ಮಾನದಂಡಗಳ ಮೇಲೆ ಕಟ್ಟಡ ಕಟ್ಟುತ್ತಿದ್ದೇವೆ ಎಂದಿರುವ ಎಜೆಜೆ ಕನ್ಸ್ಟ್ರಕ್ಷನ್ಸ್ ಕಂಪನಿ ಗುತ್ತಿಗೆದಾರರು, ಕಳಪೆ ಕಾಮಗಾರಿ ಆರೋಪವನ್ನು ತಳ್ಳಿಹಾಕಿದ್ದಾರೆ.