ಮುಂಗಾರು ಮಳೆಯಿಂದ ಬೆಳೆ ನಷ್ಟ ಅನುಭವಿಸಿದ್ದ ಬೀದರ್ ಜಿಲ್ಲೆಯ ರೈತರಿಗೆ ಹಿಂಗಾರಿನಲ್ಲೂ ಚಂಡಮಾರುತ ತಂದ ಮಳೆಯಿಂದ ಸಂಕಷ್ಟ ಎದುರಾಗಿದೆ.