Surprise Me!

ಹುಬ್ಬಳ್ಳಿ ಕೇಂದ್ರ ಬಸ್ ನಿಲ್ದಾಣದಿಂದ ಚಿಗರಿ ಬಸ್ ಓಡಿಸಲು ಚಿಂತನೆ: ಇದರಿಂದ ಯಾರಿಗೆಲ್ಲ ಅನುಕೂಲ ಗೊತ್ತಾ?

2025-10-31 21 Dailymotion

ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಕೇಂದ್ರ ಬಸ್ ನಿಲ್ದಾಣದಿಂದ ಚಿಗರಿ ಬಸ್ ಸೇವೆ ವಿಸ್ತರಿಸಲು ವಾಯುವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಮುಂದಾಗಿದ್ದಾರೆ.

Buy Now on CodeCanyon