Surprise Me!

ಏಕತಾ ಯಾತ್ರೆಯಲ್ಲಿ ಭಾಗಿಯಾಗದ ತುಮಕೂರು ಜಿಲ್ಲಾಡಳಿತ: ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ

2025-10-31 10 Dailymotion

ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರನ್ನು ಸ್ಮರಿಸುವ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡುವುದರೊಂದಿಗೆ ದೇಶಕ್ಕೆ ಅಗೌರವ ತೋರಿರುವ ನಡವಳಿಕೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತದ್ದಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿಕಾರಿದ್ದಾರೆ.

Buy Now on CodeCanyon