ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು, ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬಿಗೆ ಬೆಲೆ ನಿಗದಿ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.