<p>ದೀಪಿಕಾ ಪಡುಕೋಣೆ ಇತ್ತೀಚಿಗೆ ಸಿನಿರಂಗದಲ್ಲಿ ಶಿಫ್ಟ್ ವ್ಯವಸ್ತೆ ಬರಬೇಕು ಅಂತ ಹೇಳಿದ್ದರ ಬಗ್ಗೆ ದೊಡ್ಡ ಚರ್ಚೆ ನಡೀತಾ ಇದೆ. ಈ ನಡುವೆ ದೀಪಿಕಾ ಪರ ಕಿರಿಕ್ ಬ್ಯೂಟಿ ರಶ್ಮಿಕಾ ಬ್ಯಾಟ್ ಬೀಸಿದ್ದಾರೆ. ದೀಪಿಕಾ ಪಡುಕೋಣೆ ಹೇಳಿದ 8 ಗಂಟೆ ಕೆಲಸದ ನೀತಿಯನ್ನು ರಶ್ಮಿಕಾ ಮಂದಣ್ಣ ಬಲವಾಗಿ ಬೆಂಬಲಿಸಿದ್ದಾರೆ. </p>
