Surprise Me!

ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ರಾಜ್ಯೋತ್ಸವ: ಸಿಡಿಮದ್ದು ಪ್ರದರ್ಶನ, ಕುಣಿದು ಕುಪ್ಪಳಿಸಿದ ಕನ್ನಡಿಗರು

2025-11-01 46 Dailymotion

ಕುಂದಾನಗರಿ ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕಣ್ಮನ ಸೆಳೆದ ಸಿಡಿಮದ್ದು ಪ್ರದರ್ಶನದೊಂದಿಗೆ ಕನ್ನಡಿಗರು ನಾಡಹಬ್ಬದ ಖುಷಿಯಲ್ಲಿ ಕುಣಿದು ಕುಪ್ಪಳಿಸಿದರು.

Buy Now on CodeCanyon