ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ: ಕಾಂಗ್ರೆಸ್ ಸಚಿವರು ಹೀಗಂತಾರೆ
2025-11-01 0 Dailymotion
ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಕುರಿತು ಸಚಿವರಾದ ಹೆಚ್.ಸಿ. ಮಹದೇವಪ್ಪ, ಕೆ. ಜೆ. ಜಾರ್ಜ್ ಮತ್ತು ಎಸ್. ಎಸ್. ಮಲ್ಲಿಕಾರ್ಜುನ್ ಪ್ರತಿಕ್ರಿಯಿಸಿದ್ದಾರೆ.