ಬೆಳಗಾವಿ ರಾಜ್ಯೋತ್ಸವದಲ್ಲಿ ಲಕ್ಷ ಲಕ್ಷ ಕನ್ನಡಿಗರ ಸಮಾಗಮ: ಸಂಭ್ರಮವೋ ಸಂಭ್ರಮ, ಹುಚ್ಚೆದ್ದು ಕುಣಿದ ಯುವ ಸಮೂಹ!
2025-11-01 23 Dailymotion
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ನಾಡಿನ ಮೂಲೆ ಮೂಲೆಯಿಂದ ನುಗ್ಗಿ ಬಂದ ಯುವಕ, ಯುವತಿಯರು, ಮಹಿಳೆಯರು, ಮಕ್ಕಳು, ಹಿರಿಯರು ಐತಿಹಾಸಿಕ ರಾಜ್ಯೋತ್ಸವಕ್ಕೆ ಸಾಕ್ಷಿಯಾದರು.