ತುಮಕೂರು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಕನ್ನಡ ಧ್ವಜಾರೋಹಣ ಮಾಡಿದರು.