108 ಆಂಬ್ಯುಲೆನ್ಸ್ ಸೇವೆ ಸಿಗದೇ ಹಾವೇರಿ ಜಿಲ್ಲಾಸ್ಪತ್ರೆಯಿಂದ ಬೇರೆ ಆಸ್ಪತ್ರೆಗಳಿಗೆ ತೆರಳಲು ಬಡರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.