ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಜಯ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.