ತಮ್ಮ ದೆಹಲಿ ಪ್ರವಾಸ ರದ್ದಾದ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾಧ್ಯಮಗಳ ಎದುರು ಸ್ಪಷ್ಟನೆ ನೀಡಿದ್ದಾರೆ.