ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಕುರ್ಚಿ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು.