ಸಕ್ಕರೆ ಕಾರ್ಖಾನೆ ಮಾಲೀಕರು 3200 ರೂ. ದರ ಕೊಡುವುದಾಗಿ ಒಪ್ಪಿಕೊಂಡಿದ್ದರೆ, ಕಬ್ಬು ಬೆಳೆಗಾರರು 3500 ರೂ. ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ.