Surprise Me!

ದುರಂತ ನಾಯಕ: ಇಳಿದ ತೂಕ.. ಕಳಾಹೀನ ಮುಖ.. ದುರಂತ ನಾಯಕ

2025-11-05 3,049 Dailymotion

<p><br>ಬರೊಬ್ಬರಿ ಎರಡೂವರೇ ತಿಂಗಳ ಬಳಿಕ ಜೈಲಿಂದ ಹೊರಬಂದು, ಕೋರ್ಟ್ ಅಟೆಂಡ್ ಮಾಡಿರೋ ದರ್ಶನ್​, ಮೇಲೆ ಚಾರ್ಜ್​ಫ್ರೇಮ್ ಮಾಡಲಾಗಿದೆ. ಕೋರ್ಟ್​ಗೆ ಬಂದ ದಾಸನ ಅವತಾರ ನೋಡಿದವರು ಶಾಕ್ ಆಗಿದ್ದಾರೆ. 10 ಕೆಜಿಯಷ್ಟು ತೂಕ ಕಳೆದುಕೊಂಡಿರೋ ದರ್ಶನ್ ಮುಖ ಕಳಾಹೀನವಾಗಿದೆ. </p>

Buy Now on CodeCanyon