ಕಬ್ಬು ಬೆಳೆಗಾರರ ಬೆಂಬಲಕ್ಕೆ ಬಂದ ಕರವೇ: ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ, ಬೃಹತ್ ರೊಟ್ಟಿ ಬುತ್ತಿ ತಂದ ರೈತ ಮಹಿಳೆಯರು
2025-11-05 13 Dailymotion
ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಬೆಂಬಲ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ಇಲ್ಲಿನ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.