ಕಾಶಿ ಕಾರಿಡಾರ್ ಮಾದರಿಯಲ್ಲೇ ಕೃಷ್ಣ ಮಠದ ಪರಿಸರದಲ್ಲೂ ಸ್ವಚ್ಛತೆ ಹಾಗೂ ಪ್ರವಾಸಿಗರ ಮೂಲಭೂತ ಸೌಕರ್ಯದ ನಿಟ್ಟಿನಲ್ಲಿ ಕೃಷ್ಣ ಕಾರಿಡಾರ್ನ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.