Surprise Me!

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮಿನಿಸ್ಟರ್​​ ಕಾರಿಗೆ ರೈತರ ಮುತ್ತಿಗೆ

2025-11-05 293 Dailymotion

ಕಬ್ಬು ಬೆಳೆಗಾರರು ಮತ್ತು ಸಚಿವ ಹೆಚ್ ಕೆ ಪಾಟೀಲ್​ ನಡುವೆ ನಡೆದ ಸಂಧಾನ ಮಾತುಕತೆ ವಿಫಲವಾಗಿದೆ. ಹೀಗಾಗಿ ರೈತರು ಸಚಿವರ ಕಾರಿಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.

Buy Now on CodeCanyon