ಕೆಜಿಎಫ್ ನಟ ಹರೀಶ್ ರಾಯ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ನಾಳೆ ಉಡುಪಿಯಲ್ಲಿ ನೆರವೇರಿಸಲು ಅವರ ಕುಟುಂಬಸ್ಥರು ತೀರ್ಮಾನಿಸಿದ್ದಾರೆ.