ರೈತರು ಸಂಘರ್ಷಕ್ಕೆ ಎಡೆಮಾಡಿಕೊಡಬಾರದು: ಹೆದ್ದಾರಿ ತಡೆಯದಂತೆ ಸಚಿವ ಶಿವಾನಂದ ಪಾಟೀಲ ಮನವಿ
2025-11-06 8 Dailymotion
ಕಳೆದ ಎಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಹೋರಾಟಗಾರರ ಸಮಸ್ಯೆ ಆಲಿಸಲು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಮೂಡಲಗಿ ತಾಲೂಕಿನ ಗುರ್ಲಾಪುರದ ಪ್ರತಿಭಟನಾ ಸ್ಥಳದತ್ತ ಹೊರಟಿದ್ದಾರೆ.