ಪ್ರಸ್ತುತ ಹಂಗಾಮಿನಲ್ಲೇ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನೀಡುವಂತೆ ಒತ್ತಾಯಿಸಿ ಕಳೆದ ಎಂಟು ದಿನಗಳಿಂದ ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದಾರೆ.