<p>ಬಣ್ಣದ ಜಗತ್ತು ಕಾಸ್ಟ್ರಿಂಗ್ ಕೌಚ್ ಸುದ್ದಿಗಳಿಗೆ ಹಬ್ ಇದ್ದಂತೆ. ಈ ವಿಷ್ಯದಲ್ಲಿ ಯಾವ ನಟಿಯನ್ನ ಕೇಳಿದ್ರು ಹೇಳೊದು ಒಂದೇ ಮಾತು. ಮಂಚಕ್ಕೆ ಕರಿತಾರೆ ನಾವು ಹೇಗಿರುತ್ತೇವೆ ಅನ್ನೋದರ ಮೇಲೆ ನಮ್ಮ ಸಿನಿಮಾ ಭವಿಷ್ಯ ಇರುತ್ತೆ ಅಂತ. ಈಗ ಕಿರಿಕ್ ಪಾರ್ಟಿ ಸಿನಿಮಾ ಬ್ಯೂಟಿ ಸಂಯುಕ್ತಾ ಕೂಡ ಸಿನಿಮಾ ರಂಗದ ಮಂಚದ ಮರ್ಮವನ್ನ ಜಗತ್ತಿನ ಮುಂದೆ ಹೇಳಿದ್ದಾರೆ..? </p>
