9ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ; ಅಥಣಿ ಸೇರಿ ಹಲವೆಡೆ ಸ್ವಯಂ ಪ್ರೇರಿತ ಬಂದ್ - ಈಟಿವಿ ಭಾರತ ಪ್ರತ್ಯಕ್ಷ ವರದಿ
2025-11-07 118 Dailymotion
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನೀಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ರೈತರು ನಡೆಸುತ್ತಿರುವ ಹೋರಾಟ 9ನೇ ದಿನಕ್ಕೆ ತಲುಪಿದ್ದು, ಅಥಣಿ ಸೇರಿದಂತೆ ಹಲವೆಡೆ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ.