ಕಬ್ಬಿಗೆ ಎಫ್ಆರ್ಸಿ ನಿಗದಿ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.