ಹೊಸದಾಗಿ ನಿರ್ಮಾಣಗೊಂಡ ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.