Surprise Me!

ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ; ಗುರ್ಲಾಪುರ ಗ್ರಾಮದಲ್ಲಿ ಮುಗಿಲು ಮುಟ್ಟಿದ ಸಂಭ್ರಮ, 9 ದಿನಗಳ ಹೋರಾಟಕ್ಕೆ ತೆರೆ

2025-11-07 25 Dailymotion

ರಾಜ್ಯ ಸರ್ಕಾರವು 3,300 ಕಬ್ಬಿಗೆ ಬೆಲೆ ನಿಗದಿ ಮಾಡಿ ಆದೇಶ ಹೊರಡಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ರೈತರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

Buy Now on CodeCanyon