ಡೆಲಿವರಿ ಬಾಯ್ಗಳಿಂದ ಅಪರಾಧ ಪ್ರಕರಣ ಹೆಚ್ಚಳ: ಇ - ಕಾಮರ್ಸ್ ಕಂಪನಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ
2025-11-07 10 Dailymotion
ಮುಂದಿನ ದಿನಗಳಲ್ಲಿ ಡೆಲಿವರಿ ಬಾಯ್ಗಳು ಅಪರಾಧ ಕೃತ್ಯಗಳಲ್ಲಿ ತೊಡಗಿರುವುದು ಕಂಡುಬಂದರೆ ಕಂಪನಿಗಳ ಮುಖ್ಯಸ್ಥರು ಅಥವಾ ಸಿಇಒ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಆಯುಕ್ತರು ಖಡಕ್ ಎಚ್ಚರಿಕೆ ನೀಡಿದರು.