ಉಡುಪಿ ಶ್ರೀ ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವ ಆರಂಭ: ನ. 28ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
2025-11-08 2 Dailymotion
ಉಡುಪಿಯ ಕೃಷ್ಣಮಠದಲ್ಲಿ ಇಂದಿನಿಂದ ನಡೆಯಲಿರುವ ಬೃಹತ್ ಗೀತೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀ ಹೇಳಿದ್ದಾರೆ.