Surprise Me!

ರಾಜಸ್ಥಾನ ಅರಮನೆಯಲ್ಲಿ ತಾರಾಜೋಡಿ ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಉದಯಪುರ ಯಾಕೆ?

2025-11-08 337 Dailymotion

<p>ಕಿರಿಕ್ ಬ್ಯೂಟಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಎಂಗೇಜ್​ಮೆಂಟ್ ವಿಷ್ಯ ಈಗಾಗ್ಲೇ ಜಗಜ್ಜಾಹೀರಾಗಿದೆ. ನಿಶ್ಚಿತಾರ್ಥದ ಬಳಿಕ ವಿಜಯ್, ರಶ್ಮಿಕಾ ಸಿನಿಮಾಗಳಲ್ಲಿ ಬ್ಯುಸಿಯಾದ್ರೆ , ಅವರ ಮನೆಮಂದಿ ಮದುವೆಗೆ ಡೇಟ್ ಫಿಕ್ಸ್ ಮಾಡಿದ್ದಾರೆ. ಅಷ್ಟೇ ಅಲ್ಲ ಮದುವೆ ನಡೆಯೋ ಜಾಗ ಕೂಡ ಫಿಕ್ಸ್ ಆಗಿದೆ.</p>

Buy Now on CodeCanyon