Surprise Me!

ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ಪ್ರಕರಣ: 11 ಪೊಲೀಸರಿಗೆ ಗಾಯ; ಆಸ್ಪತ್ರೆಗೆ ಭೇಟಿ ನೀಡಿದ ಎಡಿಜಿಪಿ

2025-11-08 6 Dailymotion

ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆಯಲ್ಲಿ ಶುಕ್ರವಾರ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡ ಪೊಲೀಸ್​ ಸಿಬ್ಬಂದಿಯನ್ನು ಎಡಿಜಿಪಿ ಭೇಟಿಯಾಗಿ ವಿಚಾರಿಸಿದರು.

Buy Now on CodeCanyon