ಜೈಲಿನಲ್ಲಿರುವ ಕೈದಿಗಳಿಗೆ ವಿಶೇಷ ಆತಿಥ್ಯ ಸಿಗುತ್ತಿರುವ ದೃಶ್ಯಗಳು ವೈರಲ್ ಆದ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳನ್ನು ಗೃಹ ಸಚಿವ ಪರಮೇಶ್ವರ್ ತರಾಟೆಗೆ ತೆಗೆದುಕೊಂಡಿದ್ದಾರೆ.