ರಾಜ್ಯದಲ್ಲಿಯೇ ಸರ್ಕಾರಿ ಸ್ವಾಮ್ಯದ ಐವಿಎಫ್ ಕೇಂದ್ರ ಹುಬ್ಬಳ್ಳಿಯ ಕೆಎಂಸಿ-ಆರ್‌ಐನಲ್ಲಿ ತೆರೆಯಲಾಗಿದ್ದು, ಉದ್ಘಾಟನೆ ಮಾಡುವುದು ಮಾತ್ರ ಬಾಕಿ ಇದೆ.